Thursday, April 17, 2025
Google search engine

Homeರಾಜ್ಯಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ ಖಾತೆ ಹ್ಯಾಕ್

ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ ಖಾತೆ ಹ್ಯಾಕ್

ಬೆಂಗಳೂರು : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ ಎಂದು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತುರ್ತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ತಾಂತ್ರಿಕ ದೋಷದಿಂದ ನನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈ ಕೆಳಕಂಡ ನಕಲಿ Facebook ಹಾಗೂ Instagram ಖಾತೆಗಳಲ್ಲಿ message ಮಾಡುವ fake app’s link update ಹಾಕಲಾಗಿದ್ದು,ಇದಕ್ಕೆ ನಾನು ಹೊಣೆಯಲ್ಲ ಎಂದು ತಮ್ಮೆಲ್ಲರ ಗಮನಕ್ಕೆ ತರುತ್ತಿದ್ದೇನೆ.

RELATED ARTICLES
- Advertisment -
Google search engine

Most Popular