Friday, April 18, 2025
Google search engine

Homeರಾಜ್ಯರೇವಣ್ಣಗೆ ಜಾಮೀನು ಹಿನ್ನೆಲೆ: ಪಟಾಕಿ ಸಿಡಿಸದಂತೆ ಕಾರ್ಯಕರ್ತರಲ್ಲಿ ಹೆಚ್.ಡಿ ಕುಮಾರಸ್ವಾಮಿ ಮನವಿ

ರೇವಣ್ಣಗೆ ಜಾಮೀನು ಹಿನ್ನೆಲೆ: ಪಟಾಕಿ ಸಿಡಿಸದಂತೆ ಕಾರ್ಯಕರ್ತರಲ್ಲಿ ಹೆಚ್.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಮಂಗಳೂವಾರ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣಗೆ ಜಾಮೀನು ಸಿಕ್ಕಿತ್ತು ಅಂತ ನಾನು ಸಂತೋಷಪಡ್ತೀನಿ ಅಂದುಕೊಳ್ಳಬೇಡಿ. ಕಾರ್ಯಕರ್ತರು ಪಟಾಕಿ ಹೊಡೆಯಬೇಡಿ. ಈ ಮೂಲಕ ಸಂಭ್ರಮ ಪಡಬೇಡಿ. ಇದು ಸಂಭ್ರಮ ಪಡುವ ಸಮಯವಲ್ಲ ಎಂದು ಮನವಿ ಮಾಡಿಕೊಂಡರು.

RELATED ARTICLES
- Advertisment -
Google search engine

Most Popular