ಮಂಡ್ಯ: ಮಾಜಿ ಸಿಎಂ ಯಡ್ಡಿಯೂರಪ್ಪಗೆ ಬೇಲ್ ಸಿಕ್ಕ ಹಿನ್ನೆಲೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ.
ಇಂದು ಬಿಜೆಪಿ ಕಚೇರಿಯಲ್ಲಿ ಸಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಹೈಕೋರ್ಟ್ ನಿಂದ ಯಡ್ಡಿಯೂರಪ್ಪರಿಗೆ ಬೇಲ್ ಸಿಕ್ಕಿದೆ. ಕಾಂಗ್ರೆಸ್ ಕುತಂತ್ರದಿಂದ ಯಡಿಯೂರಪ್ಪ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಲ್ಲಿ ಯಡಿಯೂರಪ್ಪರಿಗೆ ನ್ಯಾಯ ಸಿಗಲಿದೆ ಎಂದು ಸಂತಸ ವ್ಯಕ್ತಪಡಿಸಿರು. ಯಡಿಯೂರಪ್ಪ ಅಭಿಮಾನಿ ಶಿವಕುಮಾರ್ ಆರಾಧ್ಯ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಿದರು.