Friday, April 4, 2025
Google search engine

Homeರಾಜ್ಯನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ 4 ಕೋಟಿ ರೂ. ವಂಚನೆ : ಇಬ್ಬರು ಆರೋಪಿಗಳ ಬಂಧನ

ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ 4 ಕೋಟಿ ರೂ. ವಂಚನೆ : ಇಬ್ಬರು ಆರೋಪಿಗಳ ಬಂಧನ

ಕೋಲಾರ : ಕೋಲಾರದ ಸೆಂಟ್ರಲ್ ಬ್ಯಾಂಕ್ ನಕಲಿ ದಾಖಲೆ ನೀಡಿ ೪ ಕೋಟಿ ರೂ. ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರ ನಗಸಭೆ ಮಾಜಿ ಅಧ್ಯಕ್ಷ ದಾಸ್ ಚಿನ್ನಸವಾರಿ ಹಾಗೂ ಸಂಘಮಿತ್ರ ಎಂಬುವರು ಕೋಲಾರ ಸೆಂಟ್ರಲ್ ಬ್ಯಾಂಕ್ ಗೆ ನಕಲಿ ದಾಖಲೆ ನೀಡಿ ೪ ಕೋಟಿ ರೂ. ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಇದೀಗ ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆ ನೀಡಿ ಬ್ಯಾಂಕ್ ಗೆ ೪ ಕೋಟಿ ರು. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಸೆನ್ ಪೊಲೀಸರು ಹಾಗೂ ಬೆಂಗಳೂರಿನ ಸಿಐಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular