ಮೈಸೂರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಕಾರಿ ಮೈಸೂರಿನ ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಮಲ್ ಮ್ಯಾನೇಜರ್ ಮೋಹನ್ (೫೪) ಮಾಡಿಕೊಂಡಿದ್ದಾರೆ. ಮೈಸೂರಿನ ಬೋಗಾದಿ ಬಳಿಯ ಅಪಾರ್ಟ್ಮೆಂಟ್ನಲ್ಲಿದ್ದ ಮೋಹನ್ ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದರು. ದಟ್ಟಗಳ್ಳಿ ಬಳಿಯ ಕೆಇಬಿ ಸಮುದಾಯ ಭವನದ ವಾಚ್‌ಮ್ಯಾನ್ ಶೆಡ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುವೆಂಪುನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.