Thursday, April 17, 2025
Google search engine

Homeಅಪರಾಧಬೆಂಗಳೂರು: ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿಯ ಹತ್ಯೆ

ಬೆಂಗಳೂರು: ಮಾರಾಕಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿಯ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಬಳಿ ತಡರಾತ್ರಿ ನಡೆದಿದೆ.

ಈ ಕುರಿತು ಸ್ಥಳೀಯರು ಬೆಳಗ್ಗೆ ತಲಘಟ್ಟಪುರ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.

RELATED ARTICLES
- Advertisment -
Google search engine

Most Popular