ಬೆಂಗಳೂರು: ನಗರದ ದೆಹಲಿ ಹಾಗೂ ಮುಂಬೈ ಮೂಲದ ಹಲವು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಯುತ್ತಿದ್ದಾರೆ.