Monday, April 21, 2025
Google search engine

Homeರಾಜ್ಯಸುದ್ದಿಜಾಲಭಾರತಿ ಎಸ್.ವೀರಾಪೂರ ಅವರಿಗೆ ಪಿಎಚ್‍ಡಿ ಪದವಿ ಪ್ರದಾನ

ಭಾರತಿ ಎಸ್.ವೀರಾಪೂರ ಅವರಿಗೆ ಪಿಎಚ್‍ಡಿ ಪದವಿ ಪ್ರದಾನ

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿನಿ ಭಾರತಿ ಎಸ್.ವೀರಾಪೂರ ಅವರಿಗೆ ಪಿಹೆಚ್‍ಡಿ ಪದವಿ ಲಭಿಸಿದೆ.
ವಿವಿಯ ವಿಜ್ಞಾನ ನಿಕಾಯದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಪಕ (ನಿವೃತಿ) ಡಾ.ಕೆ.ಎಮ್.ಬಸವರಾಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಸ್ಟಡೀಸ್ ಆನ್ ಸಿಂತಸಿಸ್ ಅಂಡ್ ಕ್ಯಾರಕ್ಟರೈಸೇಷನ್‍ನ ಆಫ್ ಫಾರ್ಮಕಲಾಜಿಕಲಿ ಪೊಂಟೆಂಟ್ ಆಕ್ಸಿಜನ್ ಅಂಡ್ ನೈಟ್ರೋಜನ್ ಹೆಟಿರೋಸೈಕ್ಲಿಕ್ ಕಾಂಪೌಂಡ್ಸ್” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯು ಪಿಎಚ್‍ಡಿ ಪದವಿ ನೀಡಿದೆ.

RELATED ARTICLES
- Advertisment -
Google search engine

Most Popular