ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಹಲವು ಪ್ರಮುಖರ ಉಪಸ್ಥಿತಿಯಲ್ಲಿ ಭೂಮಿ ಪೂಜೆಯು ನಡೆಯಿತು.ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ,
ಸ್ಥಳೀಯ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ
RELATED ARTICLES



