Friday, April 11, 2025
Google search engine

Homeಅಪರಾಧಬಿಟ್ ಕಾಯಿನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್‍ಐಟಿ ನೋಟಿಸ್

ಬಿಟ್ ಕಾಯಿನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್‍ಐಟಿ ನೋಟಿಸ್

ಬೆಂಗಳೂರು: ಬಿಟ್ ಕಾಯಿನ್ ಕೇಸ್‍ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ.

ನಲಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದಲ್ಲಿ ನಲ್ಪಾಡ್ ಅವರನ್ನು ಎಸ್‍ಐಟಿ ಆರೋಪಿ ಎಂದು ಪರಿಗಣಿಸಿದ್ದು, ನೋಟಿಸ್ ನೀಡಿದೆ.

ಫೆ.7ರಂದು ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್‌ನಲ್ಲಿ ಉಲ್ಲೇಖಿಸಿದೆ. ಈ ಹಿಂದೆ ಹೇಳಿಕೆ ದಾಖಲು ಮಾಡಿದ್ದ ಎಸ್‍ಐಟಿ ಅಧಿಕಾರಿಗಳು. ಹೇಳಿಕೆಯ ಬಳಿಕ ಆರೋಪಿಯನ್ನಾಗಿಸಿತ್ತು.

ಶ್ರೀಕಿ ಜೊತೆಗೆ ಕೋಟ್ಯಾಂತರ ರೂ. ವ್ಯವಹಾರ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.

RELATED ARTICLES
- Advertisment -
Google search engine

Most Popular