Friday, April 4, 2025
Google search engine

Homeಸ್ಥಳೀಯಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿರುದ್ಧ ಬಿಜೆಪಿ ದೂರು

ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿರುದ್ಧ ಬಿಜೆಪಿ ದೂರು

ಮೈಸೂರು : ಆರ್‌ಎಸ್‌ಎಸ್, ಬಿಜೆಪಿಯವರು ಠಾಣೆಗೆ ಕಲ್ಲು ತೂರಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿಕೆ ನೀಡಿದ್ದು, ಇದು ಸುಳ್ಳು ಆರೋಪವಾಗಿದೆ ಇವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಕಾನೂನು ಪ್ರಕೋಷ್ಠದ ಸದಸ್ಯರು ನಗರ ಪೊಲೀಸರಿಗೆ ದೂರು ನೀಡಿದರು.

RELATED ARTICLES
- Advertisment -
Google search engine

Most Popular