ಮಂಡ್ಯ: ೩ ರಾಜ್ಯಗಳಲ್ಲಿ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಜಯಭೇರಿ ಹಿನ್ನಲೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ಮಂಡ್ಯದ ಸಂಜಯ್ ವೃತ್ತದ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡ ಅರವಿಂದ್ ಸಚ್ಚಿದಾನಂದ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಜೈಕಾರ ಕೂಗುತ್ತಾ ಸಂಭ್ರಮಾಚರಣೆ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ದೇಶಕ್ಕೊಂದೇ ಗ್ಯಾರಂಟಿ, ಅದುವೇ ಮೋದಿ ಗ್ಯಾರಂಟಿ. ಬಿಜೆಪಿಯತ್ತ ಒಲವು ತೋರಿ ಮೋದಿಯವರ ಕೈಯನ್ನು ಬಲಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಬಿಜೆಪಿ ಮತಷ್ಟು ಬಲಿಷ್ಠವಾಗಲಿದೆ ಎಂದ ಮುಖಂಡ ಜೈಕಾರ ಕೂಗಿದರು.
