ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆ: ಆತ್ಮಹತ್ಯೆ ಶಂಕೆ

ಕೋಲಾರ: ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಇರುವ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಮೆಡಿಕಲ್ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಹೊಸಕೋಟೆ ತಾಲ್ಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ. ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿ ನಿಯಾಗಿದ್ದಳು. ಕಳೆದ ಎರಡು ವರ್ಷದ ಹಿಂದೆಯಷ್ಟೆ ತಂದೆಯನ್ನು  ಕಳೆದುಕೊಂಡಿದ್ದ ದರ್ಶನಿ, ರ್ಯಾಂಕ್ ಪಡೆದು ಉಚಿತ ಕೋಟಾದಡಿ ಮೆಡಿಕಲ್ ಸೀಟ್ … Continue reading ಕ್ವಾರಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆ: ಆತ್ಮಹತ್ಯೆ ಶಂಕೆ