Saturday, June 7, 2025
Google search engine

Homeಅಪರಾಧಮಂಗಳೂರು ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಇಂದು ಪತ್ತೆಯಾಗಿದೆ.

ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಕಾಲಿನಲ್ಲಿ ಸಣ್ಣ ಪ್ರಮಾಣದ ಗಾಯ ಕಂಡುಬಂದಿದ್ದು, ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular