ಚಿಕ್ಕಮಗಳೂರು: ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಇಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.
ಜಿಲ್ಲೆಯ ಮೂಡಿಗೆರೆ ಹೇಮಂತ್ ರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ.
ಅನುಕಂಪದ ಆಧಾರದ ಮೇಲೆ ನೌಕರಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು 15ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ, ಕೊನೆಗೆ 10ಸಾವಿರ ರೂ.ಗೆ ಒಪ್ಪಿಕೊಂಡಿದ್ದ ಹಣ ಪಡೆಯುವಾಗ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲೋಕಾಯುಕ್ತ ಇನ್ಸ್ ಪೇಕ್ಟರ್ ಅನಿಲ್ ರಾಥೋಡ್ ತಂಡ ದಾಳಿ ನಡೆಸಿದ್ದಾರೆ.