Friday, April 18, 2025
Google search engine

HomeUncategorizedರಾಷ್ಟ್ರೀಯಬಜೆಟ್ 2024: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಚಿನ್ನ,ಬೆಳ್ಳಿ ಬೆಲೆ ಇಳಿಕೆ!

ಬಜೆಟ್ 2024: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ ; ಚಿನ್ನ,ಬೆಳ್ಳಿ ಬೆಲೆ ಇಳಿಕೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ ನಲ್ಲಿ ಆಭರಣ ಪ್ರಿಯರಿಗೆ ಶುಭ ಸುದ್ದಿಯನ್ನ ನೀಡಲಾಗಿದೆ.

ಕಳೆದ ಒಂದು ವರ್ಷದಿಂದ ಚಿನ್ನ, ಬೆಳ್ಳಿಯ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಂಗಾರದ ಬೆಲೆ ಏರಿಕೆಯಿಂದ ಆಭರಣದ ಪ್ರಿಯರಿಗೆ ಬಿಗ್‌ ಶಾಕ್‌ ನೀಡಿದಂತಾಗಿದ್ದು , ಇಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಆಭರಣ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದಾರೆ. ಚಿನ್ನ, ಬೆಳ್ಳಿ ಮೇಲೆ ಶೇ. 6% ರಷ್ಟು ಕಸ್ಟಮ್ಸ್ ಡ್ಯೂಟಿ ಕಡಿತ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular