ಮಂಡ್ಯ: ಬಿವೈ ವಿಜಯೇಂದ್ರ ಹುಟ್ಟುಹಬ್ಬದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಶಕ್ತ ದೇವತೆ ಶ್ರೀ ಕಾಳಿಕಾಂಭ ದೇವಿಗೆ ವಿಶೇಷ ಪೂಜೆ ಮತ್ತು ಉರುಳು ಸೇವೆ ಮಾಡಿದರು. ಪೂಜೆ ಬಳಿಕ ಬಿವೈ ವಿಜಯೇಂದ್ರ ಅವರನ್ನೆ ರಾಜ್ಯಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಆಗ್ರಹಿಸಿದರು.