ಮೈಸೂರು: ಆಟೋ- ಕಾರು ನಡುವೆ ನಡೆದ ಅಪಘಾತದಲ್ಲಿ ಆಟೋ ಪ್ರಯಾಣಿಕ ಗಾಯಗೊಂಡ ಘಟನೆ ಕೆ.ಆರ್.ಎಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಆಟೋ ನಜ್ಜುಗುಜ್ಜಾಗಿದೆ. ಗಾಯಗೊಂಡ ಪ್ರಯಾಣಿಕನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ವಿ.ವಿ.ಪುರಂ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.