Sunday, April 20, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಆಚರಣೆ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆಯ ನಗರದ ಅನಂತಪುರ ರಸ್ತೆ ಆವರಣದ ಹೊಂಗಿರಣ ಸಭಾಂಗಣದಲ್ಲಿ ಇಂದು ಭಾನುವಾರ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಲೋಕಸಭೆ ಚುನಾವಣೆ-2024 ರ ಸಂದರ್ಭದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಸೇರಿದಂತೆ ಮುಖಂಡರು, ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular