Tuesday, April 8, 2025
Google search engine

Homeರಾಜಕೀಯಕೇಂದ್ರದ ಬಜೆಟ್ ನಿರಾಶದಾಯಕ, ಎಲೆಕ್ಷನ್ ಬಜೆಟ್- ಸಿಎಂ ಸಿದ್ದರಾಮಯ್ಯ ಟೀಕೆ

ಕೇಂದ್ರದ ಬಜೆಟ್ ನಿರಾಶದಾಯಕ, ಎಲೆಕ್ಷನ್ ಬಜೆಟ್- ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಮಧ್ಯಂತರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಜೆಟ್ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇದೊಂದು ನಿರಾಶಾದಾಯಕ, ಎಲೆಕ್ಷನ್ ಬಜೆಟ್ ಆಗಿದೆ

. ಬಜೆಟ್ ಬಗ್ಗೆ ಮಾತನಾಡುವಂತಹದ್ದು ಏನೂ ಇಲ್ಲ.ಇದೊಂದು ಬಹಳ ಚರ್ಚೆ ಮಾಡುವ ಬಜೆಟ್ ಅಲ್ಲ ಎಂದು ಹೇಳಿದರು. 2024-25ನೇ ವರ್ಷದ ಮಧ್ಯಂತರ ಬಜೆಟ್ ಮುಗಿಸಿದ್ದಾರೆ. ಚುನಾವಣೆ ಇರೋದರಿಂದ ಪೂರ್ಣ ಬಜೆಟ್ ಘೋಷಣೆ ಆಗದಿರಬಹುದು. ಇಂದು 47,65,768 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

RELATED ARTICLES
- Advertisment -
Google search engine

Most Popular