ರಾಮನಗರ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಚಂದ್ರಯ್ಯ ಆರ್ (ಕೆ.ಎ.ಎಸ್) ಅವರು ಜು.10ರ ಬುಧವಾರ ಅಧಿಕಾರ ಸ್ವೀಕರಿಸಿದರು.
ಶಿವಾನಂದ ಮೂರ್ತಿ ಅವರಿಂದ ಇಂದು ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಉಪವಿಭಾಗಧಿಕಾರಿ ಬಿನೋಯ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.