Friday, April 18, 2025
Google search engine

Homeಸ್ಥಳೀಯಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ನಗರದ ಅರಮನೆಯ ಆವರಣದಲ್ಲಿ ದಸರಾ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ.

RELATED ARTICLES
- Advertisment -
Google search engine

Most Popular