ಬೆಂಗಳೂರು : ಗ್ರಾಮಾಂತರ ಲೋಕಸಭಾ ಕ್ಷೇತ್ರದ ೩ನೇ ಸುತ್ತಿನ ಮತ ಎಣಿಕೆಯಲ್ಲಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ೧೭,೧೧೭ ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ೧೧,೯೪೨ ಮತಗಳನ್ನು ಪಡೆದಿದ್ದಾರೆ. ಮಂಜುನಾಥ್ ಅವರು ೫,೧೭೫ ಮತಗಳ ಮುನ್ನಡೆ ಸಾಧಿಸಿದ್ದಾರೆ.