Monday, April 21, 2025
Google search engine

Homeಅಪರಾಧಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ: ಓರ್ವ ಸ್ವಾಮೀಜಿ ಕೊಲೆ

ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ: ಓರ್ವ ಸ್ವಾಮೀಜಿ ಕೊಲೆ

ಕೋಲಾರ: ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು  ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.

‘ಆಚಾರ್ಯ ಚಿನ್ಮಯಾನಂದ’ ಹತ್ಯೆಯಾದ ಸ್ವಾಮೀಜಿ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ.

ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular