Monday, June 8, 2026
Google search engine

Homeರಾಜಕೀಯನೀತಿ ಆಯೋಗ ಸಭೆಗೆ ಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಸಾಧ್ಯತೆ

ನೀತಿ ಆಯೋಗ ಸಭೆಗೆ ಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 11 ರಂದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.

ಜೂನ್ 11 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ಆಯೋಜಿಸಲಾಗಿದ್ದು, ಈ ಸಭೆಗೆ ಹಾಜರಾಗಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿ ನಡೆದ ನೀತಿ ಆಯೋಗದ ಸಭೆಯಲ್ಲಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಭಾಗವಹಿಸಿರಲಿಲ್ಲ. ಇದೀಗ ಈ ಬಾರಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿಕೆ ಶಿವಕುಮಾರ್ ತೆರಳುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular