Saturday, April 19, 2025
Google search engine

Homeರಾಜ್ಯಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ.ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular