Monday, April 21, 2025
Google search engine

Homeರಾಜ್ಯಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಗೆ ಇಂದು ಮಂಗಳವಾರ ೭೪ನೇ ಜನ್ಮದಿನದ ಸಂಭ್ರಮ ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದ ಶುಭಾಶಯ ಕೊರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular