Friday, April 4, 2025
Google search engine

Homeರಾಜ್ಯನಾಡಿನ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನಾಡಿನ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಶುಕ್ರವಾರ ರಾಜ್ಯಾದ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ನಾಡಿನ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡಭಾಷೆ ಕನ್ನಡ ಆಡು ಭಾಷೆ, ಅನ್ನದ ಭಾಷೆಯಾಗಲಿ. ನಿತ್ಯ ಬದುಕಿನಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬಳಸೋಣ, ಆ ಮೂಲಕ ಕನ್ನಡವನ್ನು ಬೆಳೆಸೋಣ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಶುಭ ಕೋರಿದ್ದಾರೆ.

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡಭಾಷೆ ಕನ್ನಡ ಆಡು ಭಾಷೆ, ಅನ್ನದ ಭಾಷೆಯಾಗಲಿ. ನಿತ್ಯ ಬದುಕಿನಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬಳಸೋಣ, ಆ ಮೂಲಕ ಕನ್ನಡವನ್ನು ಬೆಳೆಸೋಣ.

RELATED ARTICLES
- Advertisment -
Google search engine

Most Popular