Monday, April 14, 2025
Google search engine

Homeರಾಜಕೀಯಕಾಂಗ್ರೆಸ್​ನವರು ಸುಳ್ಳುಗಳನ್ನಷ್ಟೇ ಹೇಳುತ್ತಾರೆ: ರಾಜೀವ್ ಚಂದ್ರಶೇಖರ್

ಕಾಂಗ್ರೆಸ್​ನವರು ಸುಳ್ಳುಗಳನ್ನಷ್ಟೇ ಹೇಳುತ್ತಾರೆ: ರಾಜೀವ್ ಚಂದ್ರಶೇಖರ್

ಬೆಂಗಳೂರು: ನಾನು ಕಾಂಗ್ರೆಸ್ ನವರು ಸುಳ್ಳುಗಳನ್ನಷ್ಟೇ ಹೇಳುತ್ತಾರೆ ಅಥವಾ ಅವರ ಹೇಳಿಕೆಗಳಿಗೆ ಅರ್ಥವಿರುವುದಿಲ್ಲ. ದಿನೇಶಗ ಗುಂಡೂರಾವ್ ಕೂಡ ಅದೇ ವರ್ಗಕ್ಕೆ ಸೇರಿದವರು ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಘಪರಿವಾರಕ್ಕೆ ಸೇರಿದ ಅನೇಕ ಸಂಸ್ಥೆಗಳಿಗೆ ಸಾಕಷ್ಟು ಸರ್ಕಾರಿ ಆಸ್ತಿಗಳನ್ನು ಹಸ್ತಾಂತರಿಸಲಾಗಿದೆ. ಆದ್ದರಿಂದ, ನಾವು ಎಲ್ಲಾ ವಿಷಯಗಳನ್ನು ಪರಿಶೀಲಿಸಬೇಕಾಗಿದೆ. ಅವುಗಳನ್ನು ಸರಿಯಾಗಿ, ಕಾನೂನುಬದ್ಧವಾಗಿ ಮಾಡಲಾಗಿದೆಯೇ ಎಂದು ನೋಡಬೇಕಿದೆ ಎಂದು ಗುಂಡೂರಾವ್ ಆರೋಪಿಸಿದ್ದರು.

ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪ್ರತಿಸ್ಪರ್ಧಿ ಸಪ್ತಗಿರಿ ಗೌಡ ಅವರ ವಿರುದ್ಧ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಗಾಂಧಿ ನಗರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಈ ಹಿಂದೆಯೂ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು.

RELATED ARTICLES
- Advertisment -
Google search engine

Most Popular