ಮಂಗಳೂರು ದಕ್ಷಿಣ ಕನ್ನಡ: ಕಡಬ ಪಟ್ಟಣ ಪಂಚಾಯತ್ ಚುನಾವಣೆ ಕಾಂಗ್ರೆಸ್ ಗೆ ಗೆಲುವುಇದೇ ಮೊದಲ ಬಾರಿಗೆ ನಡೆದಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಇಂದು ಫಲಿತಾಂಶ ಪ್ರಕಟ ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದ ಕಾಂಗ್ರೆಸ್ ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಕಡಬದಲ್ಲಿ ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದ ಮತ ಎಣಿಕೆ ಪ್ರಕ್ರಿಯೆ ಕ್ಷಿಪ್ರವಾಗಿ ಮುಕ್ತಾಯ.