Friday, April 4, 2025
Google search engine

Homeರಾಜ್ಯಕೋವಿಡ್ ೧೯: ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಡಾ.ಎನ್.ಕೆ.ಅರೋರಾ

ಕೋವಿಡ್ ೧೯: ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಡಾ.ಎನ್.ಕೆ.ಅರೋರಾ

ಬೆಂಗಳೂರು: ಕೋವಿಡ್-೧೯ ಸಬ್‌ವೇರಿಯಂಟ್ ವಿರುದ್ಧ ಪ್ರಸ್ತುತ ಯಾವುದೇ ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಎಂದು ಸಾರ್ಕ್ ಕೋವಿಡ್-೨ ಜೀನೋಮಿಕ್ಸ್ ಕನ್ಸೋರ್ಟಿಯಂ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಹೇಳಿದ್ದಾರೆ. ಭಾರತದಲ್ಲಿ ಕೋವಿಡ್-೧೯ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಅವರು ಈ ಸಲಹೆ ನೀಡಿದ್ದಾರೆ. ೬೦ ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು, ಕೊಮೊರ್ಬಿಡಿಟಿಗಳನ್ನು ಹೊಂದಿರುವ ಸಾಧ್ಯತೆ ಇರುವವರು ರೋಗನಿರೋಧಕ ಶಕ್ತಿಯನ್ನು ನಿಗ್ರಹಿಸುವ ಔಷಧಗಳನ್ನು ಸೇವಿಸುವುದನ್ನು ತಡೆಗಟ್ಟುವಿಕೆ ಅಗತ್ಯವಿದೆ ಎಂದಿದ್ದಾರೆ.

ಕೋವಿಡ್ ಕುರಿತು ಇಲ್ಲಿಯವರೆಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳದಿದ್ದರೆ ಈಗ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಬೇಕು. ಜತೆಗೆ ಯಾವುದೇ ಹೆಚ್ಚುವರಿ ಡೋಸ್‌ಗಳ ಅಗತ್ಯವಿಲ್ಲ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular