Friday, January 9, 2026
Google search engine

Homeರಾಜಕೀಯದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಜನವರಿ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 9:30-  ನಗರದ ಕದ್ರಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ನೂತನ ಕಚೇರಿಯ ಉದ್ಘಾಟನಾ ಸಮಾರಂಭ, 10- ಲಾಲ್‍ಬಾಗ್ ಕರಾವಳಿ ಮೈದಾನದ ಎದುರು  ಉಪ ಅರಣ್ಯ ಸಂರಕ್ಷಣಾಧಿಕಾರಿ ವಸತಿಗೃಹ ಶಂಕುಸ್ಥಾಪನಾ ಸಮಾರಂಭ, 11- ಪಿಲಿಕುಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಭವನದಲ್ಲಿ  ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ 12ನೇ ಆವೃತ್ತಿ ಉದ್ಘಾಟನಾ ಕಾರ್ಯಕ್ರಮ, 11:45-   ಪಡೀಲ್ ಪ್ರಜಾಸೌಧದಲ್ಲಿ ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ ಉದ್ಘಾಟನೆ,  12:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ  ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಲೇಡಿಗೋಶನ್ ಆಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆಗಳ ಜೊತೆಗಿನ ಸಹಭಾಗಿತ್ವದ ಕುರಿತು ಸಭೆ,   2:05-  ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ.
    ಜನವರಿ 10- ಬೆಳಿಗ್ಗೆ 11 – ನಗರದಲ್ಲಿ  ಕೋಸ್ಟಲ್ ಕರ್ನಾಟಕ ಟೂರಿಸಂ ಸಮಾವೇಶ ಸಂಜೆ 6- ನರಿಂಗಾನದಲ್ಲಿ  4ನೇ ಹೊನಲು ಬೆಳಕಿನ ಲವಕುಶ ಜೋಡು ಕರೆ ಕಂಬಳ  ಕಾರ್ಯಕ್ರಮ.
    ಜನವರಿ 11ರಂದು ಬೆಳಿಗ್ಗೆ 6:15 ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ.

ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular