Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ದರ್ಶನ್ ಸೇರಿ 17 ಆರೋಪಿಗಳು ಪೊಲೀಸ್ ಕಸ್ಟಡಿಗೆ

ದರ್ಶನ್ ಸೇರಿ 17 ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಈಗ ಪೊಲೀಸರ ಅತಿಥಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಬೌರಿಂಗ್​ ಆಸ್ಪತ್ರೆಯಲ್ಲಿ ದರ್ಶನ್​, ಪವಿತ್ರಾ ಗೌಡ, ಕೆ. ಪವನ್​ ಸೇರಿದಂತೆ ಎಲ್ಲ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಜಡ್ಜ್​ ಮುಂದೆ ಹಾಜರುಪಡಿಸಲಾಯಿತು.

ದರ್ಶನ್ ಸೇರಿ 17 ಆರೋಪಿಗಳುನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 24ನೇ ಎಸಿಎಂಎಂ ಕೋರ್ಟ್ ನ ಜಡ್ಜ್ ವಿಶ್ವನಾಥ್ ಆದೇಶ ಹೊರಡಿಸಿದ್ದಾರೆ .

RELATED ARTICLES
- Advertisment -
Google search engine

Most Popular