Friday, April 4, 2025
Google search engine

Homeಸ್ಥಳೀಯಮೈಸೂರು ಮಣಿಪಾಲ್ ಆಸ್ಪತ್ರೆಗೆ ದರ್ಶನ್ ಭೇಟಿ

ಮೈಸೂರು ಮಣಿಪಾಲ್ ಆಸ್ಪತ್ರೆಗೆ ದರ್ಶನ್ ಭೇಟಿ

ಮೈಸೂರು: ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು (ಜ.15) ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದಾರೆ.

ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ನಟ ಆಗಮಿಸಿದ್ದಾರೆ. L5, S1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ. ಇಂಜೆಕ್ಷನ್ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್ ಮಾಡಲು ನಿರ್ಧರಿಸಲಾಗಿದೆ. ಇನ್ನೂ ಈ ವೇಳೆ, ಆಪ್ತ ಧನ್ವೀರ್ ಕೂಡ ದರ್ಶನ್ ಜೊತೆ ಆಸ್ಪತ್ರೆಗೆ ಆಗಮಿಸಿದ್ದಾರೆ.

RELATED ARTICLES
- Advertisment -
Google search engine

Most Popular