Wednesday, June 11, 2025
Google search engine

Homeರಾಜಕೀಯಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ

ಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲಿಸಿದ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು  ಹೆದ್ದಾರಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಸ್ವತಃ  ಸ್ಕೂಟರ್ ನಲ್ಲಿ ಸಂಚರಿಸಿ ಹೆದ್ದಾರಿ ಸ್ಥಿತಿಗತಿ ಖುದ್ದು ವೀಕ್ಷಿಸಿದರು.

RELATED ARTICLES
- Advertisment -
Google search engine

Most Popular