Saturday, April 19, 2025
Google search engine

Homeಬ್ರೇಕಿಂಗ್ ನ್ಯೂಸ್ಸರಳ ದಸರಾ ಆಚರಣೆಗೆ ನಿರ್ಧಾರ: ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ

ಸರಳ ದಸರಾ ಆಚರಣೆಗೆ ನಿರ್ಧಾರ: ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿರುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಾ. ಹೆಚ್ ಸಿ ಮಹದೇವಪ್ಪ, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು. ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ನಮ್ಮ ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಭಾರಿ ಸರಳ ದಸರಾ ಆಚರಿಸಲಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular