Friday, April 11, 2025
Google search engine

Homeರಾಜ್ಯಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಭಿನoದನೆ ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು  ಎಂದು ಕಿವಿ ಮಾತು ಹೇಳಿದರು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊoಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular