Thursday, February 19, 2026
Google search engine

Homeರಾಜಕೀಯಶಾಸಕ ಮಂಜುನಾಥ ಭಂಡಾರಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ಶಾಸಕ ಮಂಜುನಾಥ ಭಂಡಾರಿ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರ ಆರೋಗ್ಯವನ್ನು ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಇಂದು ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿ ನೀಡಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಅವರು ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಭಂಡಾರಿ ಅವರು ಶೀಘ್ರ ಗುಣಮುಖರಾಗಿ ಸಾರ್ವಜನಿಕ ಜೀವನದಲ್ಲಿ ಮತ್ತೆ ಚುರುಕಾಗಿ ಭಾಗವಹಿಸಲಿ ಎಂದು ಹಾರೈಸಿದರು.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular