Tuesday, April 22, 2025
Google search engine

Homeರಾಜ್ಯಸುದ್ದಿಜಾಲಸೆಲ್ಫಿ ವಿತ್ ವೋಟಿಂಗ್ ಮತ್ತು ಸಹಿ ಸಂಗ್ರಹ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಚಾಲನೆ

ಸೆಲ್ಫಿ ವಿತ್ ವೋಟಿಂಗ್ ಮತ್ತು ಸಹಿ ಸಂಗ್ರಹ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಚಾಲನೆ

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಮತದಾನದ ಕುರಿತು ಅರಿವು ಮೂಡಿಸಲು ಆಯೋಜಿಸಲಾಗಿದ್ದ ಸೆಲ್ಫಿ ವಿತ್ ವೋಟಿಂಗ್ ಮತ್ತು ಸಹಿ ಸಂಗ್ರಹ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular