ದಕ್ಷಿಣ ಕನ್ನಡ : ಧರ್ಮಸ್ಥಳ ಪ್ರಕರಣದಲ್ಲಿ ದಾಳಿ ತಪ್ಪಿಸೋ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಾಗಿದೆ.
ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೌಜನ್ಯಳನ್ನು ಆಕೆಯ ಮಾವ ವಿಠ್ಠಲಗೌಡನೇ ಕೊಂದಿದ್ದಾನೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.