Thursday, March 12, 2026
Google search engine

Homeರಾಜ್ಯದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರ ಜಿಲ್ಲಾ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರ ಜಿಲ್ಲಾ ಪ್ರವಾಸ

ಮಂಗಳೂರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾರ್ಚ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮಾರ್ಚ್ 14 ರಂದು ಬೆಳಿಗ್ಗೆ 9.05 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 10- ಮುಲ್ಕಿ ತಾಲ್ಲೂಕು ಆಡಳಿತ ಕೇಂದ್ರ “ಪ್ರಜಾಸೌಧ” ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ, ಮಧ್ಯಾಹ್ನ 12- ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ 2025ನೇ ಸಾಲಿನ ಅರೆಭಾಷಾ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, 3.15 – ಮೂಡಬಿದ್ರೆ ನಗರಸಭೆಯ ವಾಣಿಜ್ಯ ಕಟ್ಟಡ ಉದ್ಘಾಟನೆ, ಸಂಜೆ 4.30- ಬಜ್ಪೆ ಇಂದಿರಾ ಕ್ಯಾಂಟಿನ್ ಉದ್ಘಾಟನೆ, 5:50- ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular