Saturday, April 19, 2025
Google search engine

Homeರಾಜ್ಯಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್. ನಂಜುಂಡಶೆಟ್ಟಿ ಆಯ್ಕೆ

ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್. ನಂಜುಂಡಶೆಟ್ಟಿ ಆಯ್ಕೆ

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದ ನಿವಾಸಿ ಎಸ್. ನಂಜುಂಡಶೆಟ್ಟಿ ರಾಹುಲ್‌ಗಾಂಧಿ ವಿಚಾರ ಮಂಚ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಸಂಬಂಧ ವೇದಿಕೆಯ ರಾಜ್ಯಾಧ್ಯಕ್ಷ ಬಿ.ಎಸ್. ಹೇಮಂತ್‌ಕುಮಾರ್ ಇವರಿಗೆ ಆದೇಶ ಪತ್ರವನ್ನು ನೀಡಿದ್ದಾರೆ. ಕಾಂಗ್ರೆಸ್‌ಪಕ್ಷದ ಸಿದ್ಧಾಂತವನ್ನು ಸಾರ್ವಜನಿಕರಿಗೆ ತಿಳಿಸಿ ಸಾಮಾನ್ಯ ಜನರನ್ನು ಪಕ್ಷದ ಕಡೆಗೆ ಹೆಚ್ಚಾಗಿ ಆಕರ್ಷಿಸಿ ಪಕ್ಷವನ್ನು ಬಲಪಡಸಿವ ನಿಟ್ಟಿನಲ್ಲಿ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ನಂಜುಂಡಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular