Friday, April 4, 2025
Google search engine

Homeಕ್ರೀಡೆರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಿಯಾ ಭೀಮಯ್ಯ.ಬಿ ಗೆ ಪ್ರಥಮ ಸ್ಥಾನ

ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಿಯಾ ಭೀಮಯ್ಯ.ಬಿ ಗೆ ಪ್ರಥಮ ಸ್ಥಾನ

ಮೈಸೂರು: 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ 19 ವರ್ಷದೊಳಗಿನ ಬಾಲಕಿಯರ ರಾಷ್ಟ್ರಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ದಿನಾಂಕ 17/ 11/ 2024 ರಿಂದ 21/ 11 2024ರ ವರೆಗೆ ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ನಡೆಯಿತು.

ಸದರಿ ಪಂದ್ಯಾವಳಿಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವಿದ್ಯಾಶ್ರಮ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ದಿಯಾ ಭೀಮಯ್ಯ. ಬಿ ರವರು ಪ್ರಥಮ ಸ್ಥಾನ ಗಳಿಸಿದ್ದಾರೆ.

RELATED ARTICLES
- Advertisment -
Google search engine

Most Popular