Wednesday, July 16, 2025
Google search engine

Homeರಾಜ್ಯಡಿಕೆ ಶಿವಕುಮಾರ್ ಗೆ ಜ್ವರ ಹಿನ್ನೆಲೆ : ಇಂದು ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳು ದಿಢೀರ್ ರದ್ದು

ಡಿಕೆ ಶಿವಕುಮಾರ್ ಗೆ ಜ್ವರ ಹಿನ್ನೆಲೆ : ಇಂದು ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳು ದಿಢೀರ್ ರದ್ದು

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದು, ಹಾಗಾಗಿ ಅವರು ಇದೀಗ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ಹಿನ್ನೆಲೆ ಇಂದು ನಿಗದಿಯಾಗಿದ್ದ ಎಲ್ಲ ಸರ್ಕಾರಿ, ಖಾಸಗಿ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular