Saturday, April 25, 2026
Google search engine

Homeರಾಜಕೀಯಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಹೆಚ್.ವಿಶ್ವನಾಥ್

ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಹೆಚ್.ವಿಶ್ವನಾಥ್

ಮೈಸೂರು : ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈ ಮಧ್ಯೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪರ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಹೀಗಾಗಿ  ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಜೆಡಿಎಸ್ ನಿಂದ ಬಂದು ಸಿಎಂ ಆದವರು. ಪಕ್ಷ ಕಟ್ಟಿಲ್ಲ. ಹೀಗಾಗಿ  ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು ಎಂಧು ಹೆಚ್ ವಿಶ್ವನಾಥ್ ತಿಳಿಸಿದರು.

RELATED ARTICLES
- Advertisment -
Google search engine

Most Popular