Saturday, April 12, 2025
Google search engine

Homeರಾಜ್ಯಸುದ್ದಿಜಾಲದೊಡ್ಡೇಕೊಪ್ಪಲು(ಡೋರ್‍ನನಹಳ್ಳಿ) ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಕಾವ್ಯರಾಜು ಅಧಿಕಾರ ಸ್ವೀಕಾರ

ದೊಡ್ಡೇಕೊಪ್ಪಲು(ಡೋರ್‍ನನಹಳ್ಳಿ) ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಕಾವ್ಯರಾಜು ಅಧಿಕಾರ ಸ್ವೀಕಾರ

ವರದಿ : ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ತಾಲೂಕಿನ ದೊಡ್ಡೇಕೊಪ್ಪಲು(ಡೋರ್‍ನನಹಳ್ಳಿ) ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷೆ ಕಾವ್ಯರಾಜು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ಅಧ್ಯಕ್ಷರಾಗಿದ್ದ ಶ್ವೇತಾರವಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಇದು ಅಂಗೀಕರಗೊಂಡಿರುವುದರಿಂದ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಮಾರ್ಕ್ಮಹದೇವ್, ಮಹೇಶ್‌ಗೌಡ, ರಾಜೇಶ್ವರಿಬಲರಾಮ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಮೇಶ್, ಕಾರ್ಯದರ್ಶಿ ಸೋಮಶೇಖರ್, ಬಿಲ್‌ಕಲೆಕ್ಟರ್ ಮಹೇಶ್ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular