Saturday, March 14, 2026
Google search engine

Homeರಾಜ್ಯಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್ ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/ ಆತಂಕಪಡಬಾರದು ಎಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು.
ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯ ಬೀಳುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆ ಇದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗೃಹ ಬಳಕೆ ಅನಿಲ ಗ್ರಾಹಕರು ಸಹಾಯವಾಣಿ ಸಂಖ್ಯೆ 0824-2423622 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular