Sunday, April 6, 2025
Google search engine

Homeಅಪರಾಧಹುಣಸೂರಿನಲ್ಲಿ ಜೋಡಿ ಕೊಲೆ

ಹುಣಸೂರಿನಲ್ಲಿ ಜೋಡಿ ಕೊಲೆ

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದ  ಸರಸ್ವತಿಪುರಂ ಬಡಾವಣೆಯಲ್ಲಿ ದುಷ್ಕರ್ಮಿಗಳಿಂದ ಇಬ್ಬರು ಕಾವಲುಗಾರರ ಬರ್ಬರ ಹತ್ಯೆಯಾಗಿದೆ.

ಕಾವಲುಗಾರರಾದ ವೆಂಕಟೇಶ್(75), ಷಣ್ಮುಗ(65) ಕೊಲೆಯಾದ ವ್ಯಕ್ತಿಗಳು. ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular