ಬೆಂಗಳೂರು : ಪಾರ್ಕಿನಲ್ಲಿ ದುಷ್ಕರ್ಮಿಗಳು ಇಬ್ಬರನ್ನು ಕೊಲೆಗೈದು ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಜೆ.ಪಿ ನಗರದ ಸಾರಕ್ಕಿ ಪಾರ್ಕ್‌ನಲ್ಲಿ ಸುರೇಶ್ ಅನುಷಾ ಹತ್ಯೆಯಾದವರು. ದುಷ್ಕರ್ಮಿಗಳು ಅನುಷಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಬಳಿಕ ಸುರೇಶ್ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ.