Monday, August 11, 2025
Google search engine

Homeರಾಜ್ಯಸುದ್ದಿಜಾಲಜೀವಿಕ ಜೀತ ವಿಮುಕ್ತಿ ಕರ್ನಾಟಕ ರಾಜ್ಯಮಟ್ಟದ ಸಮಾವೇಶದಲ್ಲಿ ಸಾಮಾಜಿಕ ನ್ಯಾಯದ ಕಣ್ಮರೆಯ ಮಾತು – ಡಾ....

ಜೀವಿಕ ಜೀತ ವಿಮುಕ್ತಿ ಕರ್ನಾಟಕ ರಾಜ್ಯಮಟ್ಟದ ಸಮಾವೇಶದಲ್ಲಿ ಸಾಮಾಜಿಕ ನ್ಯಾಯದ ಕಣ್ಮರೆಯ ಮಾತು – ಡಾ. ಹೆಚ್.ಸಿ. ಮಹದೇವಪ್ಪ

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಜೀವಿಕ- ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ವತಿಯಿಂದ ಭಾನುವಾರ ಕಲಾಮಂದಿರದಲ್ಲಿ ಆಯೋಜಿಸಿದ್ದ “ರಾಜ್ಯಮಟ್ಟದ ಸಮಾವೇಶ ಮತ್ತು ಒಕ್ಕೂಟದ ಚುನಾವಣೆಯಲ್ಲಿ” ಭಾಗವಹಿಸಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು.

ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಜೀವಿಕ ಸಂಸ್ಥಾಪಕರಾದ ಡಾ.ಕಿರಣ್ ಕಮಲ್ ಪ್ರಸಾದ್, ನ್ಯಾಷಿನಲ್ ಲಾ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಬಾಬು ಮ್ಯಾಥೋ, ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ದಸಂಸ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಮಾಜಿ ಮೇಯರ್ ಪುರುಷೋತ್ತಮ್, ತುಂಬಲಾ ರಾಮಣ್ಣ, ಹೈರಿಗೆ ಶಿವರಾಜು, ರಾಮಸ್ವಾಮಿ, ಗೋವಿಂದರಾಜು, ಒಕ್ಕೂಟದ ಅಧ್ಯಕ್ಷರಾದ ಮಹದೇವು, ಮಲ್ಲಿಗಮ್ಮ, ಜಿಲ್ಲಾ ಸಂಚಾಲಕ ಬಸವರಾಜು, ತಾಲ್ಲೂಕು ಅಧ್ಯಕ್ಷ ಗಣೇಶ್ ಕೆ.ಎಡತೊರೆ, ಕಾರ್ಯದರ್ಶಿ ಮಂಜು ಕೊತ್ತೇಗಾಲ, ಜಿ.ಟಿ.ಸಂಜೀವಮೂರ್ತಿ, ಶೀಡ್ಲಗಟ್ಟ ಶ್ರೀನಿವಾಸ್, ಶಿಡ್ಲಗಟ್ಟ ಸರಸಿಂಹಪ್ಪ ಸೇರಿದಂತೆ ಜೀವಿಕ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular